ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತಾಧಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಿ : ದರ್ಶನ್ ಪುಟ್ಟಣ್ಣಯ್ಯ
ಪಾಲನೆ ನ್ಯೂಸ್ ಮಂಡ್ಯ: ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಮೇಲುಕೋಟೆ ವಿಧಾನ ಸಭಾ ಕ್ಷೇತ್ರ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ರವರು ತಿಳಿಸಿದರು. ಇಂದು...
