ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ : ಡಿಕೆಶಿ ಪಾರು
ಪಾಲನೆ ನ್ಯೂಸ್ ರಾಯಚೂರು: ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯ ಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು...
