ಪ್ರತಿಭೆಯನ್ನು ಅನಾವರಣಗೊಳಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ: ರವಿಕುಮಾರ್
ಪಾಲನೆ ನ್ಯೂಸ್ ಮಂಡ್ಯ: ಮಕ್ಕಳು ತಮ್ಮಲ್ಲಿ ಇರುವ ಪ್ರತಿಭೆಯನ್ನು ಅನಾವರಣಗೊಳಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಅವರು ಹೇಳಿದರು. ಮಂಡ್ಯ ನಗರದ ಸಂತ ಜೋಸೆಫರ ಪ್ರೌಢಶಾಲೆ...
