ಶಾಲೆಯಿಂದ ಹೊರಗುಳಿದ ಹದಿಹರೆಯದ ಮಕ್ಕಳ ಮೇಲೆ ನಿಗಾ ವಹಿಸಿ: ಸಂಗಮೇಶ ಬಬಲೇಶ್ವರ
ಪಾಲನೆ ನ್ಯೂಸ್ ಮಂಡ್ಯ: ಶಾಲೆಯಿಂದ ಹೊರಗುಳಿದ ಹದಿಹರೆಯದ ಮಕ್ಕಳ ಮೇಲೆ ಶಾಲೆ ಮುಖ್ಯೋಪಾಧ್ಯಾಯರು ನಿಗಾ ವಹಿಸಿ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲೆಯ ಜಿಲ್ಲಾ...
