ಗರ್ಭಿಣಿ ಗೋಮಾತೆಗೆ ಗೌರವೋತ್ಸವಕಾರ್ಯ ಕ್ರಮದಡಿ ಹಸುವಿಗೆ ಸೀಮಂತ ಮಾಡಿದ ರೈತ
ಪಾಲನೆ ನ್ಯೂಸ್ ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿ ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರ ಎಂಟರ್ಪ್ರೈಸಸ್ ಮತ್ತು ಗೋದ್ರೇಜ್ ಆಗೋವೆಟ್ ವತಿಯಿಂದ ಗರ್ಭಿಣಿ ಗೋಮಾತೆಗೆ ಗೌರವೋತ್ಸವಕಾರ್ಯ ಕ್ರಮದಡಿ ಹಸುವಿಗೆ ವಿಶೇಷವಾಗಿ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಜಿನ್ನೇನಹಳ್ಳಿ ಗೇಟ್...
