ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ: ಜಿ.ಪಂ. ಸಿಇಓ ನಂದಿನಿ ಕೆ.ಆರ್.
ಪಾಲನೆ ನ್ಯೂಸ್ ಮಂಡ್ಯ: ಬೇಸಿಗೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು...
